ಹೈದ್ರಾಬಾದ್ ಕರ್ನಾಟಕ ಡೆಸ್ಕ್
ಚಾಪ್ಟರ್ 2’ ಸಿನಿಮಾದ ಹಿಂದಿ ಕಲೆಕ್ಷನ್ 250 ಕೋಟಿ!

ಕೆಜಿಎಫ್: ಚಾಪ್ಟರ್ 2’ ಚಿತ್ರ ಹಿಂದಿ ಮಾರ್ಕೆಟ್ನಲ್ಲಿ 6 ದಿನಕ್ಕೆ 238.70 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. 7ನೇ ದಿನವೂ ಭರ್ಜರಿ ಆಟ ಮುಂದುವರಿಸಿದೆ.
ಟ್ರೇಡ್ ಅನಲಿಸ್ಟ್ ತರಣ್ ಆದರ್ಶ್ ಅವರು ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದ ಹಿಂದಿ ಕಲೆಕ್ಷನ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಮೊದಲ ದಿನ 53.95 ಕೋಟಿ ರೂಪಾಯಿ, ಎರಡನೇ ದಿನ 46.79 ಕೋಟಿ, ಮೂರನೇ ದಿನ 42.90 ಕೋಟಿ, ನಾಲ್ಕನೇ ದಿನ 50.35 ಕೋಟಿ, ಐದನೇ ದಿನ 25.57 ಕೋಟಿ ಹಾಗೂ ಆರನೇ ದಿನ 19.14 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ.