ಹೈದ್ರಾಬಾದ್ ಕರ್ನಾಟಕ ಡೆಸ್ಕ್
ಬಿಜೆಪಿ ನೇತೃತ್ವದಲ್ಲಿ ಅಚ್ಚರಿಯ ಅಭ್ಯರ್ಥಿ ಘೋಷಿಸಿದ ಎನ್.ಡಿ. ಎ!

ದೆಹಲಿ: ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಬಿಜೆಪಿ.
ರಾಷ್ಟ್ರಪತಿ ಚುನಾವಣೆಗೆ ದ್ರೌಪದಿ ಮೂರ್ಮು ಅಭ್ಯರ್ಥಿ.
ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳಿಂದ ಯಶ್ವಂತ್ ಸಿನ್ನ ಕಣಕ್ಕೆ.
ದ್ರೌಪದಿ ಮೂರ್ಮೂ ಈ ಮೊದಲು ಜಾರ್ಖಂಡ್ ರಾಜ್ಯದ ರಾಜ್ಯಪಾಲರಾಗಿದ್ದರು.
ಮೊದಲ ಆದಿವಾಸಿ ಮಹಿಳೆ ರಾಷ್ಟ್ರಪತಿ ಚುನಾವಣಾ ಕಣಕ್ಕೆ.