• ಹೈದ್ರಾಬಾದ್ ಕರ್ನಾಟಕ ಡೆಸ್ಕ್

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿ ಅವರನ್ನು ಶಾಲು ಹೊದಿಸಿ, ಪುಸ್ತಕ ನೀಡಿ ಸಿಎಂ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಬೆಂಗಳೂರು; ಯೋಗ ದಿನದ ಪ್ರಯುಕ್ತ ಎರಡು ದಿನಗಳ‌ ಕರ್ನಾಟಕ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ.

ಐಎಎಫ್ ವಿಶೇಷ ವಿಮಾನದಲ್ಲಿ ಯಲಹಂಕ ವಾಯು ನೆಲೆಗೆ ಆಗಮಿಸಿದ ಪ್ರಧಾನಿಗೆ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್, ಮಾಜಿ ಸಿಎಂ ಯಡಿಯೂರಪ್ಪ ಸ್ವಾಗತ ಕೋರಿದರು.

ಪ್ರಧಾನಿ ಮೋದಿ ಅವರನ್ನು ಶಾಲು ಹೊದಿಸಿ, ಪುಸ್ತಕ ನೀಡಿ ಸಿಎಂ ಆತ್ಮೀಯವಾಗಿ ಸ್ವಾಗತಿಸಲಾಯಿತು. ಈ ವೇಳೆ ಕೇಂದ್ರ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಜರಿದ್ದರು.

58 views0 comments

Recent Posts

See All

ಬೆಂಗಳೂರು: ರಾಜ್ಯ ಸರ್ಕಾರ ನಿಗಮ ಮಂಡಳಿ ಮತ್ತು ಪ್ರಾಧಿಕಾರ ನಾಮನಿರ್ದೇಶಿತ ಅಧ್ಯಕ್ಷರ ನೇಮಕಾತಿಯನ್ನು ವಾಪಸ್ಸು ಪಡೆದಿದೆ. ಶಾಸಕರು, ಮಾಜಿ ಶಾಸಕರು, ಅಧ್ಯಕ್ಷರು ಇರುವ ನಿಗಮ/ಮಂಡಳಿ/ಪ್ರಾಧಿಕಾರದ ಒಟ್ಟು 52 ಮಂದಿಯನ್ನು ಹಿಂಪಡೆದಿರುವುದಾಗಿ ಮುಖ್