top of page
  • Writer's pictureಹೈದ್ರಾಬಾದ್ ಕರ್ನಾಟಕ ಡೆಸ್ಕ್

ಶಿವರಶರಣೆ ಹೇಮರೆಡ್ಡಿ ಮಲ್ಲಮ್ಮಭಾವಚಿತ್ರಕ್ಕೆ ವಿವಿಧ ಗಣ್ಯರಿಂದ ಪುಷ್ಪಾರ್ಚನೆ

Updated: May 16, 2022



ರಾಯಚೂರು.ಮೇ.10- ಶಿವಶರಣೆ ಮಹಾಸಾಧ್ವಿ ಹೇಮರೆಡ್ಡಿ ಅವರ‌ ಭಾವಚಿತ್ರಕ್ಕೆ

ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಆಚಾರ ಹಾಲಪ್ಪ ಬಸಪ್ಪ ಹಾಗೂ ವಿವಿಧ ಗಣ್ಯರಿಂದ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ಸಲ್ಲಿಸಲಾಯಿತು.


ನಗರದ ವೀರಶೈವ ಕಲ್ಯಾಣ ಮಂಟಪ ದಿಂದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರವರೆಗೂ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳ ಪ್ರದರ್ಶನ ಗಮನಸೆಳೆಯಿತು.


ಇದೇ ಸಂದರ್ಭದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ, ರಾಯಚೂರು ನಗರ ಶಾಸಕ ಡಾ.ಎಸ್.ಶಿವರಾಜ ಪಾಟೀಲ್, ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ, ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ, ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್, ನಗರಸಭೆ ಅಧ್ಯಕ್ಷೆ ಲಲಿತಾ ಕಡಗೋಳ ಆಂಜೀನಯ್ಯ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನೂರ ಜಹಾರ್ ಖಾನಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ, ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್, ರಾಯಚೂರು ತಹಸೀಲ್ದಾರ್ ಡಾ.ಹಂಪಣ್ಣ ಸಜ್ಜನ್ ಸೇರಿದಂತೆ ಇತರರು ಇದ್ದರು.

12 views0 comments

Recent Posts

See All

ಬೆಂಗಳೂರು: ರಾಜ್ಯ ಸರ್ಕಾರ ನಿಗಮ ಮಂಡಳಿ ಮತ್ತು ಪ್ರಾಧಿಕಾರ ನಾಮನಿರ್ದೇಶಿತ ಅಧ್ಯಕ್ಷರ ನೇಮಕಾತಿಯನ್ನು ವಾಪಸ್ಸು ಪಡೆದಿದೆ. ಶಾಸಕರು, ಮಾಜಿ ಶಾಸಕರು, ಅಧ್ಯಕ್ಷರು ಇರುವ ನಿಗಮ/ಮಂಡಳಿ/ಪ್ರಾಧಿಕಾರದ ಒಟ್ಟು 52 ಮಂದಿಯನ್ನು ಹಿಂಪಡೆದಿರುವುದಾಗಿ ಮುಖ್

bottom of page